ರಾಜ್ಯ ಸರ್ಕಾರದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, 1 ರಿಂದ 10ನೇ ತರಗತಿಯ ಒಳಗೆ ವ್ಯಾಸಂಗ ಮಾಡುತ್ತಿರುವ SC/ST/OBC/MINORITY ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ತಂತ್ರಜ್ಞಾನದ ವಿದ್ಯಾರ್ಥಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ಅ.20
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲಾತಿಗಳು :
ಅರ್ಹ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಕೆಳಗಿನ ದಾಖಲಾತಿಗಳನ್ನು ಹೊಂದಿರಬೇಕು.
- ವಿದ್ಯಾರ್ಥಿಗಳು ಈ ಹಿಂದಿನ ವರ್ಷದಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ SATS ಸಂಖ್ಯೆ ನೀಡಲಾಗುತ್ತದೆ, ಈ ಗುರುತಿನ ಸಂಖ್ಯೆ ದಾಖಲಿಸಿ ಈ ವರ್ಷ ಲಾಗಿನ್ ಮಾಡಬಹುದು.
- ವಿಧ್ಯಾರ್ಥಿ ಹಾಗೂ ತಂದೆ ತಾಯಿಯ ಆಧಾರ್ ಸಂಖ್ಯೆ
- ಮೊಬೈಲ್
- ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
0 Comments