Ticker

6/recent/ticker-posts

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಅರ್ಜಿ ಆಹ್ವಾನ

 ಮಹಿಳೆಯರ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ.ಮಹಿಳಾ ಅಭಿವೃದ್ಧಿ ನಿಗಮಗಳಿಂದ ಉಚಿತ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ.

ರಾಜ್ಯ ಸರ್ಕಾರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ವೃತಿನಿರತ ಕುಶಲಕರ್ಮಿಗಳಿಗೆ ಉಪಕರಣ ಸರಬರಾಜು ಯೋಜನೆಯಡಿ ಹೊಲಿಗೆ ಯಂತ್ರ ವಿತರಿಸುತ್ತದೆ.ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲಾ ಅರ್ಹರು 

ಈ ಯೋಜನೆಯು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾಗಿದೆ.

ಪ್ರವರ್ಗ-1, 2ಎ,3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000,ಪಟ್ಟಣ ಪ್ರದೇಶದವರಿಗೆ ರೂ.1,20,000 ಗಳ ಮಿಯಲ್ಲಿರಬೇಕು. 18 ರಿಂದ 55 ವರ್ಷಗಳ ವಯೋಮಿತಿಯ ಇರುವವರು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ 31-08-2024


Post a Comment

0 Comments