ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಂಚೆ ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಧಿಸೂಚನೆಯ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. Post Office Recruitment 2025.
ಇತ್ತೀಚಿನ ದಿನಗಳಲ್ಲಿ ನಮ್ಮ ಭಾರತೀಯ ಅಂಚೆ ಇಲಾಖೆಯು ಸಾಕಷ್ಟು ಅಭಿವೃದ್ಧಿಯನ್ನು ಹೊಂದುತ್ತಿದೆ. ಆದ್ದರಿಂದ ಅಂಚೆ ಇಲಾಖೆಯಲ್ಲಿ ಎಲ್ಲ ವಿಭಾಗದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಂಚೆ ಇಲಾಖೆಯು ಹಂತ ಹಂತವಾಗಿ ಹೊಸ ನೇರ ನೇಮಕಾತಿ ಆದಿ ಸೂಚನೆಯನ್ನು ಪ್ರಕಟಿಸುತ್ತಿದೆ. ಅದೇ ರೀತಿ ಈಗ ಭಾರತೀಯ ಅಂಚೆ ಇಲಾಖೆಯು ಒಂದು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಇವತ್ತಿನ ಈ ಒಂದು ಲೇಖನದಲ್ಲಿ ನಾವು ಭಾರತೀಯ ಅಂಚೆ ಇಲಾಖೆಯು ಹೊರಟಿಸಿರುವ ನೇಮಕಾತಿ ಅಧಿಸೂಚನೆಯ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಿದ್ದೇವೆ.
ಇಲಾಖೆಯ ಹೆಸರು: ಭಾರತೀಯ ಅಂಚೆ ಇಲಾಖೆ
ಹುದ್ದೆಯ ಹೆಸರು : ಸ್ಟಾಪ್ ಕಾರ್ ಡ್ರೈವರ್
ಹುದ್ದೆಗಳ ಸಂಖ್ಯೆ : 19
ಉದ್ಯೋಗದ ಸ್ಥಳ : ಭಾರತದಾದ್ಯಂತ
ಬೇಕಾಗಿರುವ ವಿದ್ಯಾರ್ಹತೆ :
ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಅಭ್ಯರ್ಥಿಯು ಹತ್ತನೇ ತರಗತಿಯನ್ನು ಪಾಸಾಗಿದ್ದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲವಾದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಇರಬೇಕಾದ ವಯೋಮಿತಿ :
ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ಆಗಿರಬೇಕು ಹಾಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 56 ರ ಒಳಗಿರಬೇಕು. ಇಲಾಖೆಯೂ ತಿಳಿಸಿರುವ ಹಾಗೆ ಕನಿಷ್ಠ ಹಾಗೂ ಗರಿಷ್ಠ ವಯೋಮಿತಿಯ ಒಳಗಡೆ ಇದ್ದರೆ ಮಾತ್ರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೇತನ ಶ್ರೇಣಿ :
ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಈ ನೇಮಕಾತಿ ಅಧಿಸೂಚನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ರುಪಾಯಿ 19,900/- ರಿಂದ 63,200/- ರೂಪಾಯಿಗಳವರೆಗೆ ಸಂಬಳವನ್ನು ನೀಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಹೊಸ ನೇಮಕಾತಿ ಆದಿ ಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಈ ಕೆಳಗೆ ನೀಡಲಾಗಿರುವ ಎಲ್ಲಾ ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಇಲಾಖೆ ತಿಳಿಸಿರುವ ದಾಖಲೆಗಳು ಏನು ಎಂದು ಈಗ ನೋಡೋಣ ಬನ್ನಿ…
*ಅಭ್ಯರ್ಥಿಯ ಆಧಾರ್ ಕಾರ್ಡ್
* ಪ್ಯಾನ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* 10ನೇ ತರಗತಿ ಅಂಕಪಟ್ಟಿ
* ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ವಿಳಾಸದ ಪುರಾವೆ
*ಮೊಬೈಲ್ ಸಂಖ್ಯೆ
* ಡ್ರೈವಿಂಗ್ ಲೈಸೆನ್ಸ್
* ಮತ್ತು ಇತರೆ ದಾಖಲೆಗಳು
ಈ ಹುದ್ದೆಗೆ ಆಯ್ಕೆ ವಿಧಾನ :
ಭಾರತಿ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಇಲಾಖೆಯು ಚಾಲನಾ ಪರಾವಾಗಿ ಡ್ರೈವಿಂಗ್ ಟೆಸ್ಟನ್ನು ತೆಗೆದುಕೊಳ್ಳುತ್ತದೆ ಹಾಗೂ ನೇರ ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :click Here
0 Comments