ಮಂಗಳೂರು ಡಿ.2.ಚಂಡಮಾರುತ ಪರಿಣಾಮ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಸರಕಾರಿ ,ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ,ಪ್ರೌಡ ಶಾಲೆ,ಪದವಿವೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್ ರವರು ಪ್ರಕಟಣೆ ಮೂಲಕ ತಿಳಿಸದ್ದಾರೆ
0 Comments