2025 – ಕರ್ನಾಟಕ ಅಬಕಾರಿ ಇಲಾಖೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ,
ಉದ್ಯೋಗ ವಿವರಗಳು
ಇಲಾಖೆ ಹೆಸರು :ಕರ್ನಾಟಕ ಅಬಕಾರಿ ಇಲಾಖೆ
ಹುದ್ದೆಗಳ ಹೆಸರು : ಕಾನ್‌ಸ್ಟೆಬಲ್, ಅಬಕಾರಿ ಸಬ್ ಇನ್ಸ್‌ಪೆಕ್ಟರ್
ಒಟ್ಟು ಹುದ್ದೆಗಳು :1207
ಅರ್ಜಿ ಸಲ್ಲಿಸುವ ಬಗೆ :ಶೀಘ್ರದಲ್ಲೇ
ಉದ್ಯೋಗ ಸ್ಥಳ – :ಕರ್ನಾಟಕ
ಹುದ್ದೆಗಳ ವಿವರ
ಕಾನ್ಸ್ಟೇಬಲ್ : 942 ಹುದ್ದೆಗಳು
ಸಬ್ ಇನ್ಸ್ ಪೆಕ್ಟರ್ : 265 ಹುದ್ದೆಗಳು
ವಿದ್ಯಾರ್ಹತೆ
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳು ನಿಗದಿಪಡಿಸಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ
ಅಬಕಾರಿ ಪೇದೆ ಹುದ್ದೆಗೆ ವೇತನ ಶ್ರೇಣಿ ರೂ.21400-42000.
ಅಬಕಾರಿ ನಿರೀಕ್ಷಕರು ಹುದ್ದೆಗೆ ವೇತನ ಶ್ರೇಣಿ ರೂ.30,350-58,250/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ
ನೋಟಿಫಿಕೇಶನ್:Click Here
0 Comments